ರೇಣುಕಾಸ್ವಾಮಿ ಹತ್ಯೆ ಕೇಸ್.. ಮಗನ ಅರೆಸ್ಟ್ ಸುದ್ದಿ ಕೇಳಿ ತಂದೆಗೆ ಹೃದಯಾಘಾತ..!

ಚಿತ್ರದುರ್ಗ:- ರೇಣುಕಾಸ್ವಾಮಿ ಹತ್ಯೆ ಪ್ರಕರಣದ A6, A7 ಆರೋಪಿಗಳನ್ನು ಇಂದು ಬಂಧಿಸಲಾಯಿತು. A7 ಆರೋಪಿ ಬಂಧನದ ಬೆನ್ನಲ್ಲೇ ಆತನ ತಂದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೆಳಗಾವಿಯಲ್ಲಿ ಅಪಘಾತ..ಶಾಲಾ ಬಸ್ ಗೆ ಡಿಕ್ಕಿ ಹೊಡೆದ ಟಿಪ್ಪರ್… 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ ಚಿತ್ರದುರ್ಗ ಡಿವೈಎಸ್ಪಿ ದಿನಕರ್, ಕಾಮಾಕ್ಷಿಪಾಳ್ಯ ಇನ್ಸ್ ಪೆಕ್ಟರ್ ಸಂಜಯ್ ಗೌಡ್ ನೇತೃತ್ವದಲ್ಲಿ ಎ6 ಆರೋಪಿ (Accused) ಜಗ್ಗ ಅಲಿಯಾಸ್ ಜಗಧೀಶ್, ಎ7 ಆರೋಪಿ ಅನಿ ಅಲಿಯಾಸ್ ಅನುಕುಮಾರ್ ಇಬ್ಬರನ್ನೂ ಬಂಧಿಸಿ … Continue reading ರೇಣುಕಾಸ್ವಾಮಿ ಹತ್ಯೆ ಕೇಸ್.. ಮಗನ ಅರೆಸ್ಟ್ ಸುದ್ದಿ ಕೇಳಿ ತಂದೆಗೆ ಹೃದಯಾಘಾತ..!