ರೇಣುಕಾಸ್ವಾಮಿ ಹತ್ಯೆ ಪ್ರಕರಣ ಖಂಡನೀಯ.. ಆರೋಪಿಗಳಿಗೆ ಶಿಕ್ಷೆ ಆಗಲಿ ಎಂದ ಕಾರಜೋಳ!

ಚಿತ್ರದುರ್ಗ:- ರೇಣುಕಾಸ್ವಾಮಿ ಹತ್ಯೆ ಪ್ರಕರಣ ಖಂಡನೀಯ, ಆರೋಪಿಗಳಿಗೆ ಶಿಕ್ಷೆ ಆಗಲಿ ಎಂದು ಗೋವಿಂದ ಕಾರಜೋಳ ಹೇಳಿದ್ದಾರೆ. Breaking: ಜೂ. 18ಕ್ಕೆ ವಾರಾಣಸಿಗೆ ಭೇಟಿ ಕೊಡಲಿದ್ದಾರೆ ಪ್ರಧಾನಿ ಮೋದಿ..! ಈ ಸಂಬಂಧ ಮಾತನಾಡಿದ ಅವರು,ನಾಗರಿಕ ಸಮಾಜದಲ್ಲಿ ಇಂತಹ ಅಹಿತಕರ ಘಟನೆ ಆಗಬಾರದು. ಸರ್ಕಾರ ಇಂತಹ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಯಾರೇ ತಪ್ಪು ಮಾಡಿದ್ದರೂ ಕಠಿಣ ಶಿಕ್ಷೆಯಾಗಬೇಕು ಎಂದರು. ಅಪಹರಿಸಿ ಕರೆದೊಯ್ದು ಚಿತ್ರಹಿಂಸೆ ಕೊಟ್ಟು ಕೊಲೆ‌ ಮಾಡಲಾಗಿದೆ. ವಿಷಯ ತಿಳಿದು ಮನಸ್ಸಿಗೆ ಆಘಾತವಾಯಿತು. ಹುಬ್ಬಳ್ಳಿ, ಚಿತ್ರದುರ್ಗದಲ್ಲಿ ಪದೇಪದೆ ಇಂತಹ ಘಟನೆ … Continue reading ರೇಣುಕಾಸ್ವಾಮಿ ಹತ್ಯೆ ಪ್ರಕರಣ ಖಂಡನೀಯ.. ಆರೋಪಿಗಳಿಗೆ ಶಿಕ್ಷೆ ಆಗಲಿ ಎಂದ ಕಾರಜೋಳ!