ದರ್ಪ ತೋರಿಸಿ ಪದೇ ಪದೇ ಅಸಭ್ಯ ವರ್ತನೆ: ನಟ ದರ್ಶನ್ʼಗೆ ಅಧಿಕಾರಿಗಳು ವಾರ್ನಿಂಗ್

ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ತೂಗುದೀಪ ಬಂಧನವಾಗಿ ಮೂರು ತಿಂಗಳಾಗಿವೆ. ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾಗಿದೆ.  ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದು ಬಳ್ಳಾರಿ ಜೈಲಿಗೆ ವರ್ಗಾವಣೆಯಾಗಿದ್ದ ಕಿಲ್ಲಿಂಗ್‌ ಸ್ಟಾರ್‌ ದರ್ಶನ್‌ಗೆ ಜೈಲಾಧಿಕಾರಿಗಳು ಕ್ಲಾಸ್‌ ಮಾಡಿದ್ದಾರೆ. ಅಹಂಕಾರ, ದರ್ಪ ತೋರಿಸಿ ಪದೇ ಪದೇ ಅಸಭ್ಯ ವರ್ತನೆ ಮಾಡುತ್ತಿರುವ  ದರ್ಶನ್‌ ಗೆ  ಜೈಲಾಧಿಕಾರಿಗಳು ಪಾಠ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. Urinary Infection: ಪುರುಷರನ್ನು ಕಾಡುವ ಮೂತ್ರದ ಸೋಂಕಿಗೆ ಪರಿಹಾರವೇನು? ಮನೆಯಲ್ಲೇ ಇದೆ ನೋಡಿ ಮದ್ದು! ಜೈಲಿನಲ್ಲಿ … Continue reading ದರ್ಪ ತೋರಿಸಿ ಪದೇ ಪದೇ ಅಸಭ್ಯ ವರ್ತನೆ: ನಟ ದರ್ಶನ್ʼಗೆ ಅಧಿಕಾರಿಗಳು ವಾರ್ನಿಂಗ್