ಬಾಡಿಗೆ ಬೈಕ್’ನಲ್ಲಿ 330km ಪ್ರಯಾಣಿಸಿ ವಿಧಾನಸಭೆಗೆ ತೆರಳಿದ ಜನಪ್ರತಿನಿಧಿ!

ಭೋಪಾಲ್: ಕಾರು ಖರೀದಿಸುವಷ್ಟು ಸಾಮರ್ಥ್ಯವಿಲ್ಲ ಎಂದು ನೂತನ ಶಾಸಕರೊಬ್ಬರು ಬೈಕ್‌ನಲ್ಲಿ ಸದನಕ್ಕೆ ತೆರಳುತ್ತಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಹೊಸದಾಗಿ ಆಯ್ಕೆಯಾದ ಭಾರತ್ ಆದಿವಾಸಿ ಪಾರ್ಟಿ (ಬಿಎಪಿ) ಶಾಸಕ ಕಮಲೇಶ್ವರ ದೊಡಿಯಾರ್ ಅವರು ಕಾರು ಖರೀದಿಸುವಷ್ಟು ಅನುಕೂಲಸ್ಥರಲ್ಲ. ಹೀಗಾಗಿ ಬೈಕ್‌ನಲ್ಲಿ ಸದನಕ್ಕೆ ತೆರಳಿದ್ದಾರೆ. ಬಿಎಪಿ ಪಕ್ಷದ ಏಕೈಕ ಶಾಸಕ ದೊಡಿಯಾರ್‌. ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್‌ 17 ರಂದು ನಡೆದ ಚುನಾವಣೆಯಲ್ಲಿ ರತ್ನಂ ಜಿಲ್ಲೆಯ ಸೈಲಾನಾ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದರು. ಶಾಸಕರಾದ ನಂತರ ರಾಜ್ಯ ರಾಜಧಾನಿಗೆ ತಮ್ಮ ಮೊದಲ … Continue reading ಬಾಡಿಗೆ ಬೈಕ್’ನಲ್ಲಿ 330km ಪ್ರಯಾಣಿಸಿ ವಿಧಾನಸಭೆಗೆ ತೆರಳಿದ ಜನಪ್ರತಿನಿಧಿ!