Republic Day 2025: ಪ್ರಪ್ರಥಮ ಬಾರಿ 3 ಸೇನಾಪಡೆಗಳ ಜಂಟಿ ಸ್ತಬ್ಧಚಿತ್ರ ಪ್ರದರ್ಶನ!

ನವದೆಹಲಿ:- ಇಂದು ದೇಶದೆಲ್ಲೆಡೆ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಭಾರತೀಯರ ಹೆಮ್ಮೆಯ ದಿನವಾದ ಇಂದು ನವದೆಹಲಿಯಲ್ಲಿ ಈಗಾಗಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ಮಾಡಿದರು. ಕುಂಭಮೇಳದ ‘ಮೊನಾಲಿಸಾ’ IAS ಅಧಿಕಾರಿ: ಇದು ನಿಜಾನಾ ಗುರುವೆ!? ದೆಹಲಿಯ ಕರ್ತವ್ಯಪಥದಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ 3 ಸೇನಾಪಡೆಗಳ ಜಂಟಿ ಸ್ತಬ್ಧಚಿತ್ರವನ್ನು ಪ್ರದರ್ಶನ ಮಾಡಲಾಗಿದೆ.. ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಗಳು ಒಟ್ಟಾಗಿ ಕಾರ್ಯನಿರ್ವಹಿಸುವ ಥೀಮ್‌ನ್ನು ಈ ಜಂಟಿ ಸ್ತಬ್ಧಚಿತ್ರ ಒಳಗೊಂಡಿತ್ತು. ಜಂಟಿ ಆಪರೇಷನ್‌ ಕೊಠಡಿ, ಅರ್ಜುನ್‌ … Continue reading Republic Day 2025: ಪ್ರಪ್ರಥಮ ಬಾರಿ 3 ಸೇನಾಪಡೆಗಳ ಜಂಟಿ ಸ್ತಬ್ಧಚಿತ್ರ ಪ್ರದರ್ಶನ!