ಬೆಂಗಳೂರು: ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ 75ನೇ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀಮತಿ ಲೀಲಾ ದೇವಿ ಆರ್, ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ ಮತ್ತು ಬೆಂಗಳೂರು ನಗರದ ಎಲ್ಲ ಜಿಲ್ಲಾಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು