ಸಿನಿಮಾ ಪ್ರಿಯರಿಗೆ ಬಿಗ್ ಶಾಕಿಂಗ್ ನ್ಯೂಸ್: ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರ ಹೆಚ್ಚಳಕ್ಕೆ ಮನವಿ!

ಬೆಂಗಳೂರು:- ಸಿನಿಮಾ ಪ್ರಿಯರಿಗೆ ಬಿಗ್ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ. ಸಾರಿಗೆ ಬಸ್ ನಲ್ಲಿ ಬಿಟ್ಟಿದ್ದ ಚಿನ್ನಾಭರಣ: ಗೋಲ್ಡ್ ಇದ್ದ ಬ್ಯಾಗ್ ಹಿಂತಿರುಗಿಸಿದ ನಿರ್ವಾಹಕಿ! ಟಿಕೆಟ್‌ ದರ 200 ರೂ.ಗೆ ನಿಗದಿಪಡಿಸಿ ಸರ್ಕಾರದಿಂದ ಆದೇ ಹೊರಡಿಸುವಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಲಾಗಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್, ಸಾ.ರಾ ಗೋವಿಂದು ನೇತೃತ್ವದ ನಿಯೋಗ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ, ಟಿಕೆಟ್‌ … Continue reading ಸಿನಿಮಾ ಪ್ರಿಯರಿಗೆ ಬಿಗ್ ಶಾಕಿಂಗ್ ನ್ಯೂಸ್: ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರ ಹೆಚ್ಚಳಕ್ಕೆ ಮನವಿ!