ಬೆಂಗಳೂರಲ್ಲಿ ತಡರಾತ್ರಿ 2 ಗಂಟೆಯವರೆಗೆ ಬಾರ್&ರೆಸ್ಟೋರೆಂಟ್ ತೆರೆಯಲು ಮನವಿ!
ಬೆಂಗಳೂರು: ತಡರಾತ್ರಿ 2 ಗಂಟೆಯವರೆಗೆ ಬಾರ್, ಪಬ್ ಮತ್ತು ರೆಸ್ಟೋರೆಂಟ್‌ಗಳ (Bar And Restaurant) ಓಪನ್‌ಗೆ ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘವು (Hotel Association) ಅಬಕಾರಿ ಸಚಿವರಿಗೆ ಮನವಿ ಮಾಡಿದೆ. ಪಬ್, ಬಾರ್ & ರೆಸ್ಟೋರೆಂಟ್ ಲೈಸೆನ್ಸ್ ನವೀಕರಣಕ್ಕೆ ಆನ್‌ಲೈನ್ ಸಮಸ್ಯೆಯಾಗಿದೆ. ಹೆಚ್ಚುವರಿ ಶುಲ್ಕ ಕಟ್ಟಿದರೂ ಲೈಸೆನ್ಸ್ ನೀಡುತ್ತಿಲ್ಲ ಎಂದು ಹೋಟೆಲ್ ಅಸೋಸಿಯೇಷನ್ ಆರೋಪಿಸಿದೆ. https://ainlivenews.com/yatnal-insists-to-name-metro-stations-after-actor-shankar-nag-aparna/ ಅಲ್ಲದೇ ಅಬಕಾರಿ ಇಲಾಖೆಯಲ್ಲಿ (Excise Department) ಕಾನೂನು ತೊಡಕಿನ ಆರೋಪವನ್ನೂ ಹೋಟೆಲ್ ಅಸೋಸಿಯೇಷನ್ ಹೊರಿಸಿದೆ. ಕಾನೂನು ಸಬಲೀಕರಣ ಮಾಡದೆ ನಮಗೆ … Continue reading ಬೆಂಗಳೂರಲ್ಲಿ ತಡರಾತ್ರಿ 2 ಗಂಟೆಯವರೆಗೆ ಬಾರ್&ರೆಸ್ಟೋರೆಂಟ್ ತೆರೆಯಲು ಮನವಿ!
Copy and paste this URL into your WordPress site to embed
Copy and paste this code into your site to embed