ರೈಲು ಅಪಘಾತ: ಬೆಂಗಳೂರಿನಿಂದ ಹೊರಡುವ 2 ರೈಲುಗಳ ಮಾರ್ಗ ಬದಲಾವಣೆ, ಬದಲಿ ಮಾರ್ಗ ಇಲ್ಲಿದೆ!

ಬೆಂಗಳೂರು:- ಬೆಂಗಳೂರಿನಿಂದ ಹೊರಡುವ ಎರಡು ರೈಲುಗಳ ಮಾರ್ಗ ಬದಲಾಯಿಸಲಾಗಿದೆ. ಆನೇಕಲ್ ಪೊಲೀಸರ ಕಾರ್ಯಾಚರಣೆ: ಕುಖ್ಯಾತ ಮನೆಗಳ್ಳ ಅರೆಸ್ಟ್! ಶನಿವಾರ ಬೆಳಗ್ಗೆ 8.50ಕ್ಕೆ ಹೊರಡುವ ಎಸ್​ಎಂವಿಟಿ ಬೆಂಗಳೂರು-ಕಾಮಾಕ್ಯ ಎಸಿ ಎಕ್ಸಪ್ರೆಸ್​ ರೈಲು ಧರ್ಮಾವರಂ, ವಿಜಯವಾಡ ಮಾರ್ಗವಾಗಿ ಸಂಚರಿಸಲಿದೆ. ಇದರಿಂದಾಗಿ ಜೋಳರಪೆಟ್ಟೈ, ಕಟ್ಟಾಡಿ, ಪೆರಂಬೂರು ಹಾಗೂ ಗೂಡೂರು ನಿಲ್ದಾಣಗಳು ಬಿಟ್ಟು ಹೋಗಲಿವೆ. ಬೆಳಗ್ಗೆ 9.15ಕ್ಕೆ ಹೊರಡುವ ಎಸ್​​ಎಂವಿಟಿ ಬೆಂಗಳೂರು-ದಾನಪುರ ಸಂಗಮಿತ್ರ ಎಕ್ಸ್‌ಪ್ರೆಸ್ ರೈಲು, ಧರ್ಮಾವರಂ, ಕಾಜೀಪೇಟ್​ ಮಾರ್ಗವಾಗಿ ಹೋಗಲಿದೆ. ಕೆಆರ್​ಪುರ, ಬಂಗಾರಪೇಟೆ, ಕುಪ್ಪಂ, ಜೋಳರವಟ್ಟೈ, ಕಟ್ಟಾಡಿ, ಆರಕೋಣಂ, ಪೆರಂಬೂರ್​, ಗೂಡೂರ್​, … Continue reading ರೈಲು ಅಪಘಾತ: ಬೆಂಗಳೂರಿನಿಂದ ಹೊರಡುವ 2 ರೈಲುಗಳ ಮಾರ್ಗ ಬದಲಾವಣೆ, ಬದಲಿ ಮಾರ್ಗ ಇಲ್ಲಿದೆ!