ರಾಜಕಾಲುವೆಯಿಂದ ಯಲಹಂಕ ನಿವಾಸಿಗಳಿಗೆ ನಿತ್ಯ ಸಂಕಷ್ಟ… ಒಂದೇ ಮಳೆಗೆ ಜಲಾವೃತಗೊಂಡ ಏರಿಯಾ!

ಬೆಂಗಳೂರು:- ರಾಜಕಾಲುವೆಯಿಂದ ಯಲಹಂಕ ನಿವಾಸಿಗಳಿಗೆ ನಿತ್ಯ ಸಂಕಷ್ಟ ಎದುರಾಗಿದೆ. ನಿನ್ನೆ ರಾತ್ರಿ ಸುರಿದ ಮಳೆಗೆ ಇಡೀ ಏರಿಯಾ ಜಲಾವೃತಗೊಂಡಿದೆ. ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ.. ಬೆಂಗಳೂರಿನಲ್ಲಿ ಅಲರ್ಟ್…! ಯಲಹಂಕದ ನಾರ್ಥ್‌ ಹುಡ್ ಅಪಾರ್ಟ್‌ಮೆಂಟ್ ಸುತ್ತಮುತ್ತ ನೀರು ತುಂಬಿ ಅವಾಂತರವೇ ಸೃಷ್ಟಿಯಾಗಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರುವುದರಿಂದ ಈ ಸಮಸ್ಯೆ ಆಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇನ್ನೂ ರಾಜಕಾಲುವೆ ನೀರಿನ ವಾಸನೆಗೆ ನಿವಾಸಿಗಳು ಕಂಗಾಲಾಗಿದ್ದಾರೆ. ಗಬ್ಬು … Continue reading ರಾಜಕಾಲುವೆಯಿಂದ ಯಲಹಂಕ ನಿವಾಸಿಗಳಿಗೆ ನಿತ್ಯ ಸಂಕಷ್ಟ… ಒಂದೇ ಮಳೆಗೆ ಜಲಾವೃತಗೊಂಡ ಏರಿಯಾ!