Bengaluru: ನಿವಾಸಿಗಳೇ, ಬೆಂಗಳೂರಿನಲ್ಲಿ ಆಸ್ತಿ ಹೊಂದಿದ್ದೀರಾ!? – ಇಲ್ಲಿದೆ ಗುಡ್ ನ್ಯೂಸ್
ಬೆಂಗಳೂರು:- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ಮಹತ್ವದ ದಾಖಲೆಗಳನ್ನು ತಲುಪಿಸಲುವ ಯೋಜನೆ ರೂಪಿಸಿದೆ. ಡಿಜಿಟಲ್ ಸ್ವತ್ತಿನ ಪತ್ರವನ್ನು ಆಸ್ತಿ ಹೊಂದಿರುವ ಮಾಲೀಕರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. “ಹೆಚ್ಚಿನ ತೆರಿಗೆ ಸಂಗ್ರಹದ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರದಲ್ಲಿ ಇರುವವರು ಅವರ ಕ್ಷೇತ್ರಗಳನ್ನು ಆರ್ಥಿಕವಾಗಿ ಸದೃಢ … Continue reading Bengaluru: ನಿವಾಸಿಗಳೇ, ಬೆಂಗಳೂರಿನಲ್ಲಿ ಆಸ್ತಿ ಹೊಂದಿದ್ದೀರಾ!? – ಇಲ್ಲಿದೆ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed