ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸ ತ್ಯಜಿಸಲಿದ್ದಾರೆ ಕೇಜ್ರಿವಾಲ್!

ನವದೆಹಲಿ:- ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸವನ್ನು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತ್ಯಜಿಸಲಿದ್ದಾರೆ. ಆಸ್ತಿ ವಿವಾದ: ನಡುರಸ್ತೆಯಲ್ಲೇ ಮಹಿಳೆಗೆ ಥಳಿಸಿದ ಗಂಡಸರು!? ಈ ಬಗ್ಗೆ ಆಪ್ ಸಂಸದ ಸಂಜಯ್ ಸಿಂಗ್ ಮಾತನಾಡಿ, ಪ್ರಾಮಾಣಿಕತೆ ಮತ್ತು ತ್ಯಾಗ ಮನೋಭಾವ ಹೊಂದಿರುವ ಕೇಜ್ರಿವಾಲ್ ತಮ್ಮ ಸಿಎಂ ನಿವಾಸ ಹಾಗೂ ತಮಗೆ ಸಿಕ್ಕಿರುವ ಎಲ್ಲಾ ಸರ್ಕಾರಿ ಸವಲತ್ತುಗಳನ್ನು ತ್ಯಜಿಸುತ್ತಾರೆ ಎಂದು ತಿಳಿಸಿದೆ. ಕೇಜ್ರಿವಾಲ್ ಅವರಿಗೆ ದೆಹಲಿಯ ಜನ ಹೆಚ್ಚಿನ ಬಹುಮತದೊಂದಿಗೆ ಪ್ರಾಮಾಣಿಕತೆಯ ಪ್ರಮಾಣಪತ್ರ ನೀಡುತ್ತಾರೆ ಎಂಬ ಸಂಪೂರ್ಣ ನಂಬಿಕೆ ನನಗಿದೆ. … Continue reading ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸ ತ್ಯಜಿಸಲಿದ್ದಾರೆ ಕೇಜ್ರಿವಾಲ್!