ಮುಂಬೈ-ಹುಬ್ಬಳ್ಳಿ Indigo 6e ವಿಮಾನಯಾನ ಪುನರಾರಂಭ

ಹುಬ್ಬಳ್ಳಿ: ಮುಂಬೈ- ಹುಬ್ಬಳ್ಳಿ- ಮುಂಬೈ ಮಧ್ಯೆ Indigo 6e ವಿಮಾನಯಾನ ಸೇವೆ ಜುಲೈ 15ರಿಂದ ಪುನಾರಂಭಗೊಳ್ಳಲಿದೆ. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಇಂಡಿಗೋ 6 ಇ ವಿಮಾನ ಸಂಚಾರವನ್ನು ಮತ್ತೆ ಶುರು ಮಾಡಲು ನಾಗರಿಕ ವಿಮಾನಯಾನ ಸಚಿವಾಲಯ ನಿರ್ಧರಿಸಿದೆ. ಮಳೆಗಾಲದಲ್ಲಿ ಮನೆ ಸ್ವಚ್ಚತೆ ಬಹಳ ಮುಖ್ಯ.. ತಪ್ಪದೇ ಈ ಟಿಪ್ಸ್ ಫಾಲೋ ಮಾಡಿ..! IndiGo6E ನ ನಿರ್ವಹಣೆಗೆ ಸಚಿವ ಜೋಶಿ ಅವರು ಈ ಹಿಂದೆ ನಾಗರಿಕ ವಿಮಾನಯಾನ … Continue reading ಮುಂಬೈ-ಹುಬ್ಬಳ್ಳಿ Indigo 6e ವಿಮಾನಯಾನ ಪುನರಾರಂಭ