ಚಿಲ್ಲರೆಗಳು ರಾಜಕಾರಣಕ್ಕೆ ಬಂದು ನಮ್ಮ ಸಂಸ್ಕೃತಿ ಹಾಳು ಮಾಡುತ್ತಿದ್ದಾರೆ: ಇಬ್ರಾಹಿಂ ಬೇಸರ!
ರಾಯಚೂರು:- ಚಿಲ್ಲರೆಗಳು ರಾಜಕಾರಣಕ್ಕೆ ಬಂದು ನಮ್ಮ ಸಂಸ್ಕೃತಿ ಹಾಳು ಮಾಡುತ್ತಿದ್ದಾರೆ ಎಂದು ಇಬ್ರಾಹಿಂ ಬೇಸರ ಹೊರ ಹಾಕಿದ್ದಾರೆ. 18 ವರ್ಷದ ಯುವತಿ ಸೂಸೈಡ್: ಬೆಂಗಳೂರಿಗೆ ದುಡಿಯಲು ಬಂದವರು ನೇಣಿಗೆ ಶರಣಾಗಿದ್ಯಾಕೆ!? ಈ ಸಂಬಂಧ ಮಾತನಾಡಿದ ಅವರು, ಮಂತ್ರಾಲಯ ಮಠದ ಜಾಗ ಆದೊನಿ ನವಾಬರು ಕೊಟ್ಟಿದ್ದು, ಅದನ್ನು ಹೇಗೆ ವಕ್ಫ್ ಬೋರ್ಡ್ ಆಸ್ತಿ ಎಂದು ಯಾರದರೂ ಕೇಳಲು ಹೋಗಿದ್ರಾ? ರಾಘವೇಂದ್ರ ಸ್ವಾಮಿಗಳು ಮಂತ್ರಾಲಯಕ್ಕೆ ಬಂದಾಗ ನಮ್ಮ ಬೃಂದಾವನ ಇಲ್ಲಿ ಮಾಡುತ್ತೇವೆ ಎಂದು ಹೇಳಿದ್ದರು. ಆಗ ಮಂತ್ರಾಲಯವನ್ನು ಖಾಜಿಗೆ ಕೊಟ್ಟ … Continue reading ಚಿಲ್ಲರೆಗಳು ರಾಜಕಾರಣಕ್ಕೆ ಬಂದು ನಮ್ಮ ಸಂಸ್ಕೃತಿ ಹಾಳು ಮಾಡುತ್ತಿದ್ದಾರೆ: ಇಬ್ರಾಹಿಂ ಬೇಸರ!
Copy and paste this URL into your WordPress site to embed
Copy and paste this code into your site to embed