ದೀರ್ಘಕಾಲ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳ ಪಟ್ಟಿ ನೀಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚನೆ!

ಬೆಂಗಳೂರು:ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ಸೇವೆ ಸಲ್ಲಿಸುತ್ತಿರುವ ಕಂದಾಯ ಅಧಿಕಾರಿಗಳ ಪಟ್ಟಿಯನ್ನು ಶೀಘ್ರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚಿಸಿದ್ದಾರೆ. Excessive Sweating: ದೇಹದ ದುರ್ವಾಸನೆಯಿಂದ ಪರಿಹಾರ ಪಡೆಯಲು ಸಿಂಪಲ್ ಟಿಪ್ಸ್! ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿಸಿ ಹಂಚಿಕೊಂಡಿರುವ ಸಚಿವರು, ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಹಾಗೂ ಸಾರ್ವಜನಿಕರಿಂದ ಹೆಚ್ಚು ದೂರುಗಳಿರುವ ಕಂದಾಯ ಅಧಿಕಾರಿಗಳ ಪಟ್ಟಿಯನ್ನು ಶೀಘ್ರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚಿಸಿದ್ದಾರೆ ಒಂದೇ ಸ್ಥಳದಲ್ಲಿ 5ಕ್ಕಿಂತ ಹೆಚ್ಚು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ … Continue reading ದೀರ್ಘಕಾಲ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳ ಪಟ್ಟಿ ನೀಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚನೆ!