ಸಾರ್ವಜನಿಕರ ಗಮನಕ್ಕೆ: ಇ-ಖಾತೆ ಪಡೆಯಲು ಯಾವುದೇ ಡೆಡ್​ಲೈನ್ ಇಲ್ಲ ಎಂದ ಕಂದಾಯ ಸಚಿವ!

ಬೆಂಗಳೂರು:- ಇ-ಖಾತೆ ಪಡೆಯಲು ಯಾವುದೇ ಡೆಡ್​ಲೈನ್ ಇಲ್ಲ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ಖಾತೆ ಇಲ್ಲದೆಯೇ ನಿವೇಶನಗಳು ಮಾರಾಟ ಆಗುತ್ತಿವೆ. ಇದು ಮಧ್ಯವರ್ತಿಗಳಿಗೆ ಹೇಳಿ ಮಾಡಿಕೊಟ್ಟ ಬೆಳವಣಿಗೆ. ಖಾತೆ ಇಲ್ಲದ ಸೈಟ್​ಗಳಿಗೆ ಶಾಶ್ವತ ಪರಿಹಾರ ಕೊಡುತ್ತೇವೆ. ಇದಕ್ಕೆ ಯಾವುದೇ ಡೆಡ್​ಲೈನ್ ಇಲ್ಲ. ಯಾರು ಸಹ ಆತುರ ಪಡಬೇಕಾದ ಅವಶ್ಯಕತೆ ಇಲ್ಲ ಎಂದರು. ಅಕ್ರಮ ಪಟಾಕಿ ಘಟಕದಲ್ಲಿ ಸ್ಫೋಟ: ಇಬ್ಬರು ಸಾವು, ಮೂವರು ಗಂಭೀರ! ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಮಾಲೀಕರು … Continue reading ಸಾರ್ವಜನಿಕರ ಗಮನಕ್ಕೆ: ಇ-ಖಾತೆ ಪಡೆಯಲು ಯಾವುದೇ ಡೆಡ್​ಲೈನ್ ಇಲ್ಲ ಎಂದ ಕಂದಾಯ ಸಚಿವ!