ತುಮಕೂರಿನಲ್ಲಿ ಸಿಎಂ ಕಾರ್ಯಕ್ರಮದ ವೇಳೆ ಧಿಕ್ಕಾರ ಕೂಗಿದವರಿಗೆ ಬಹುಮಾನ..?

ತುಮಕೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದರೆ ಒಂದು ಲಕ್ಷ ಬಹುಮಾನ ಕೊಡುತ್ತೇನೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎನ್ನಲಾದ ಆಡಿಯೋವನ್ನು ಮಾಜಿ ಶಾಸಕ ಗೌರಿಶಂಕರ್ ಬಿಡುಗಡೆ ಮಾಡಿದ್ದಾರೆ. ನಾಳೆ ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಸವಲತ್ತು ವಿತರಣೆ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ. ಇದೇ ಕಾರ್ಯಕ್ರಮದ ವೇಳೆ ಅನುದಾನ ತಾರತಮ್ಯ ವಿರೋಧಿಸಿ ಸಿಎಂ ವಿರುದ್ಧ ಪ್ರತಿಭಟನೆಗೆ ಮುಂದಾದ ಬಿಜೆಪಿ ಜೆಡಿಎಸ್ ಶಾಸಕರು ಸಜ್ಜಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಕೇಂದ್ರ ಸಚಿವ … Continue reading ತುಮಕೂರಿನಲ್ಲಿ ಸಿಎಂ ಕಾರ್ಯಕ್ರಮದ ವೇಳೆ ಧಿಕ್ಕಾರ ಕೂಗಿದವರಿಗೆ ಬಹುಮಾನ..?