ಡೆಲ್ಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿ ಮುಖ್ಯ ಕೋಚ್‌ ಹುದ್ದೆಯಿಂದ ರಿಕಿ ಪಾಂಟಿಂಗ್‌ ಔಟ್!

7 ಆವೃತ್ತಿ ಕಳೆದರೂ ಐಪಿಎಲ್‌ ಟ್ರೋಫಿ (IPL Trophy) ತಂದುಕೊಡುವಲ್ಲಿ ವಿಫಲರಾದ ರಿಕಿ ಪಾಟಿಂಗ್‌ (Ricky Ponting) ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿ ಮುಖ್ಯ ಕೋಚ್‌ ಹುದ್ದೆಯಿಂದ ವಜಾಗೊಳಿಸಿದೆ. 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆವೃತ್ತಿಯಿಂದ ಪಾಂಟಿಂಗ್‌ ಡೆಲ್ಲಿ ತಂಡದ ಮುಖ್ಯ ಕೋಚ್‌ ಆಗಿ ಕಾರ್ಯನಿರ್ವಹಿಸುವುದಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಿರ್ದೇಶಕ ಸೌರವ್‌ ಗಂಗೂಲಿ ಖಚಿತಪಡಿಸಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಎಲೈಟ್‌ ಲಿಸ್ಟ್‌ಗೆ ಸೇರ್ಪಡೆಯಾದ ಬೆನ್‌ ಸ್ಟೋಕ್ಸ್ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕರೂ ಆಗಿರುವ ರಿಕಿ ಪಾಂಟಿಂಗ್‌ … Continue reading ಡೆಲ್ಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿ ಮುಖ್ಯ ಕೋಚ್‌ ಹುದ್ದೆಯಿಂದ ರಿಕಿ ಪಾಂಟಿಂಗ್‌ ಔಟ್!