ಸಾಂಸ್ಕೃತಿಕ ನಗರಿಯಲ್ಲಿ ಗಲಭೆ ಕೇಸ್: ಎಫ್ಐಆರ್ನಲ್ಲಿ ಸ್ಫೋಟಕ ಅಂಶ ಉಲ್ಲೇಖ!
ಮೈಸೂರು:- ಸಾಂಸ್ಕೃತಿಕ ನಗರಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಗಲಭೆ ಕೇಸ್ ಗೆ ಸಂಬಂಧಿಸಿದಂತೆ ಎಫ್ಐಆರ್ನಲ್ಲಿ ಸ್ಫೋಟಕ ಅಂಶ ಉಲ್ಲೇಖ ಮಾಡಲಾಗಿದೆ. ಗಲಭೆಯಲ್ಲಿ 1 ಸಾವಿರಕ್ಕೂ ಹೆಚ್ಚು ಜನ ಇದ್ದರು ಎಂದು ಪೊಲೀಸರು ತಿಳಿಸಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಈಗಾಗಲೇ ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಇನ್ನು ಸ್ವಲ್ಪ ಯಾಮಾರಿದ್ದರೂ ಪೊಲೀಸರ ಹೆಣಗಳು ಬೀಳುತ್ತಿದ್ದವು ಎಂದು ಎಫ್ಐಆರ್ನಲ್ಲಿ ಉಲ್ಲೆಖವಾಗಿದೆ. ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಗೆ ಗರ್ಭಪಾತದ ಹಕ್ಕಿದೆ: ಹೈಕೋರ್ಟ್ ತೀರ್ಪು! ಅಕ್ರಮವಾಗಿ ಗುಂಪು ಕಟ್ಟಿಕೊಂಡು ಸರ್ಕಾರದ … Continue reading ಸಾಂಸ್ಕೃತಿಕ ನಗರಿಯಲ್ಲಿ ಗಲಭೆ ಕೇಸ್: ಎಫ್ಐಆರ್ನಲ್ಲಿ ಸ್ಫೋಟಕ ಅಂಶ ಉಲ್ಲೇಖ!
Copy and paste this URL into your WordPress site to embed
Copy and paste this code into your site to embed