ಕ್ಷುಲ್ಲಕ ಕಾರಣಕ್ಕೆ ಗಲಾಟೆ: ವ್ಯಕ್ತಿ ಸಾವು, ಇಬ್ಬರು ಅರೆಸ್ಟ್!

ಆನೇಕಲ್:- ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಆನೇಕಲ್ನ ದೊಡ್ಡಹಾಗಡೆ ಗ್ರಾಮದಲ್ಲಿ ಜರುಗಿದೆ. 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಿಚ್ಚ ಸುದೀಪ್ ಅತ್ಯುತ್ತಮ ನಟ, ಅನುಪಮಾ ಗೌಡ ಅತ್ಯುತ್ತಮ ನಟಿ ದೃಷ್ಟಿ ತೆಗೆದ ನೀರನ್ನ ರಸ್ತೆಗೆ ಹಾಕಲು ಬಂದಾಗ ವ್ಯಕ್ತಿ ಹಾಗೂ ಅಕ್ಕಪಕ್ಕದ ನಿವಾಸಿಗಳ ಮಧ್ಯೆ ಗಲಾಟೆ ಶುರುವಾಗಿದೆ. ರಾಮಚಂದ್ರಪ್ಪ(45) ಮೃತ ವ್ಯಕ್ತಿ. ರಾಮಚಂದ್ರಪ್ಪ ಸ್ವಂತ ಟ್ರಾಕ್ಟರ್ ಇಟ್ಟುಕೊಂಡಿದ್ದರು. ಪಕ್ಕದ ಮನೆಯ ನಿವಾಸಿಗಳ ಜೊತೆ ಶುರುವಾದ … Continue reading ಕ್ಷುಲ್ಲಕ ಕಾರಣಕ್ಕೆ ಗಲಾಟೆ: ವ್ಯಕ್ತಿ ಸಾವು, ಇಬ್ಬರು ಅರೆಸ್ಟ್!