ರಿಷಭ್ ಪಂತ್ ಸಾರ್ವಕಾಲಿಕ ಶ್ರೇಷ್ಠ ಟೆಸ್ಟ್ ಕ್ರಿಕಟಿಗರಲ್ಲಿ ಒಬ್ಬರು: ಸೌರವ್ ಗಂಗೂಲಿ!
ಬಾಂಗ್ಲಾದೇಶ ವಿರುದ್ಧ ಸೆಪ್ಟಂಬರ್ 19 ರಂದು ಆರಂಭವಾಗಲಿರುವ ಮೊದಲನೇ ಟೆಸ್ಟ್ ಪಂದ್ಯಕ್ಕೆ 16 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಭಾನುವಾರ ರಾತ್ರಿ ಪ್ರಕಟಿಸಿತ್ತು. ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು 21 ತಿಂಗಳುಗಳ ಬಳಿಕ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ, ರಿಷಭ್ ಪಂತ್ ಅವರು ಸಾರ್ವಕಾಲಿಕ ಶ್ರೇಷ್ಠ ಟೆಸ್ಟ್ ಕ್ರಿಕೆಟಿಗರಾಗುವಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ. 2020ರ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ರಿಷಭ್ ಪಂತ್ ತಮ್ಮ ಕೊನೆಯ ಟೆಸ್ಟ್ … Continue reading ರಿಷಭ್ ಪಂತ್ ಸಾರ್ವಕಾಲಿಕ ಶ್ರೇಷ್ಠ ಟೆಸ್ಟ್ ಕ್ರಿಕಟಿಗರಲ್ಲಿ ಒಬ್ಬರು: ಸೌರವ್ ಗಂಗೂಲಿ!
Copy and paste this URL into your WordPress site to embed
Copy and paste this code into your site to embed