‘ಟಾಕ್ಸಿಕ್’ ಗ್ಲಿಂಪ್ಸ್‌ ಶೇರ್‌ ಮಾಡಿ ಯಶ್‌ಗೆ  ಬರ್ತ್‌ಡೇ ವಿಶ್ ಮಾಡಿದ ರಿಷಬ್ ಶೆಟ್ಟಿ

ರಾಕಿಂಗ್ ಸ್ಟಾರ್ ಯಶ್ ನಿನ್ನೆ ಬರ್ತಡೇ ಆಚರಿಸಿಕೊಂಡಿದ್ದಾರೆ. ಸಿಂಪಲ್ ಆಗಿ ಯಶ್ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಿಕೊಂಡಿದ್ದು ಯಶ್ ಬರ್ತಡೇ ಹಿನ್ನೆಲೆಯಲ್ಲಿ ಟಾಕ್ಸಿಕ್ ಸಿನಿಮಾದ ಗ್ಲಿಮ್ಸ್ ಬಿಡುಗಡೆ ಮಾಡಲಾಗಿದೆ. ಈ ಗ್ಲಿಮ್ಸ್ ನೋಡಿ ಪ್ರತಿಯೊಬ್ಬರು ಮೆಚ್ಚುಗೆ ಸೂಚಿಸಿದ್ದಾರೆ. ಅಂತೆಯೇ ನಟ ರಿಷಬ್ ಶೆಟ್ಟಿ ಕೂಡ ಗಿಮ್ಸ್ ಗೆ ಮೆಚ್ಚುಗೆ ಸೂಚಿಸಿದ್ದು ಅದನ್ನು ಶೇರ್ ಮಾಡಿ ಯಶ್ ಬರ್ತಡೇಗೆ ವಿಶ್ ಮಾಡಿದ್ದಾರೆ. ಯಶ್ ಹುಟ್ಟುಹಬ್ಬಕ್ಕೆ ರಿಷಬ್ ಶೆಟ್ಟಿ ವಿಶೇಷವಾಗಿ ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡಿದ್ದಾರೆ. ‘ಟಾಕ್ಸಿಕ್’ ಗ್ಲಿಂಪ್ಸ್ ನೋಡಿ ಬೆರಗುಗೊಳಿಸುವಂತಿದೆ … Continue reading ‘ಟಾಕ್ಸಿಕ್’ ಗ್ಲಿಂಪ್ಸ್‌ ಶೇರ್‌ ಮಾಡಿ ಯಶ್‌ಗೆ  ಬರ್ತ್‌ಡೇ ವಿಶ್ ಮಾಡಿದ ರಿಷಬ್ ಶೆಟ್ಟಿ