ಕುಂದಾಪುರಕ್ಕೆ ಬಂದ ರಾಣಾ ದಗ್ಗುಬಾಟಿಗೆ ಕನ್ನಡ ಕಲಿಸಿದ ರಿಷಬ್ ಶೆಟ್ಟಿ

ನಟ ರಿಷಬ್ ಶೆಟ್ಟಿ ಸದ್ಯ ‘ಕಾಂತಾರ ಚಾಪ್ಟರ್ 1’ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಕುಂದಾಪುರದ ಕೆರಾಡಿಗೆ ಬಂದ ತೆಲುಗು ನಟ ರಾಣಾ ದಗ್ಗುಬಾಟಿ ಅವರನ್ನು ಭೇಟಿಯಾಗಿ ರಿಷಬ್ ಶೆಟ್ಟಿ ಕನ್ನಡ ಕಲಿಸಿದ್ದಾರೆ. ಇದರ ಜೊತೆಗೆ ರಿಷಬ್ ಶೆಟ್ಟಿ ಬಳಿ ರಾಜ್‌ಕುಮಾರ್ ಸಿನಿಮಾದ ಡೈಲಾಗ್ ಕೂಡ ಕಲಿತಿದ್ದಾರೆ ನಟ ರಾಣಾ ದಗ್ಗುಬಾಟಿ. ಒಟಿಟಿಗಾಗಿ ‘ದಿ ರಾಣಾ ದಗ್ಗುಬಾಟಿ ಶೋ’ ಎಂಬ ಹೆಸರನ್ನೇ ಇದಕ್ಕೆ ಇಟ್ಟಿದ್ದಾರೆ. ರಿಷಬ್‌ರನ್ನು ಸಂದರ್ಶನ ಮಾಡಲು ಕುಂದಾಪುರದ ಕೆರಾಡಿಗೆ ಭೇಟಿ ಕೊಟ್ಟಿರೋದು ವಿಶೇಷ. ಇವರೊಂದಿಗೆ … Continue reading ಕುಂದಾಪುರಕ್ಕೆ ಬಂದ ರಾಣಾ ದಗ್ಗುಬಾಟಿಗೆ ಕನ್ನಡ ಕಲಿಸಿದ ರಿಷಬ್ ಶೆಟ್ಟಿ