ಚುನಾವಣೆಯಲ್ಲಿ ಸೋತ ಬಳಿಕ ಪ್ರಧಾನಿ ಹುದ್ದೆಗೆ ರಿಷಿ ಸುನಕ್‌ ರಾಜೀನಾಮೆ

ಬ್ರಿಟನ್‌ ಸಂಸತ್ತಿಗೆ ನಡೆದ ಚುನಾವಣೆಯಲ್ಲಿ ಕನ್ಸರ್ವೇಟಿವ್‌ ಪಕ್ಷ ಸೋಲು ಕಂಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ರಿಷಿ ಸುನಕ್‌ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಈ ಬಗ್ಗೆ ಬಂಕಿಂಗ್‌ಹ್ಯಾಮ್‌ ಅರಮನೆ ಅಧಿಕೃತ ಮಾಹಿತಿ ನೀಡಿದೆ. ಕಿಂಗ್‌ ಚಾರ್ಲ್ಸ್‌ ಅವರನ್ನು ಭೇಟಿಯಾದ ಸುನಕ್ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸುನಕ್ ಅವರ ರಾಜೀನಾಮೆಯನ್ನು ಚಾರ್ಲ್ಸ್‌ ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ. ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಕ್ಷ ಅಭೂತ ಪೂರ್ವ ಗೆಲುವು ಸಾಧಿಸಿದ್ದು, ಬ್ರಿಟನ್‌ನ ನೂತನ ಪ್ರಧಾನಿಯಾಗಿ ಕೀರ್ ಸ್ಟಾರ್ಮರ್ ಆಯ್ಕೆಯಾಗಿದ್ದಾರೆ. ಸ್ಟಾರ್ಮರ್‌ … Continue reading ಚುನಾವಣೆಯಲ್ಲಿ ಸೋತ ಬಳಿಕ ಪ್ರಧಾನಿ ಹುದ್ದೆಗೆ ರಿಷಿ ಸುನಕ್‌ ರಾಜೀನಾಮೆ