ರಸ್ತೆ ಅಪಘಾತ: ಮಹಿಳೆ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವು!

ರಾಯಚೂರು:– ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್‌ನಲ್ಲಿ ನಡೆದಿದೆ. ಜಿಮ್‌ಗೆ ನುಗ್ಗಿದ ಕೋತಿ: ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್! 50 ವರ್ಷದ ಹುಸೇನಮ್ಮ ಮೃತ ಮಹಿಳೆ. ಪುಲಮೇಶ್ವರದಿಂದ ಸಿಂಧನೂರು ಕಡೆಗೆ ಹುಸೇನಮ್ಮ, ಮಗ ಹಾಗೂ ಮಗಳೊಂದಿಗೆ ಹೊರಟಿದ್ದರು. ಈ ವೇಳೆ ಲಾರಿಯನ್ನು ಓವರ್‌ಟೇಕ್ ಮಾಡಲು ಹೋದ ಬೈಕ್ ನಿಯಂತ್ರಣ ತಪ್ಪಿದ್ದು, ಹುಸೇನಮ್ಮ ಕೆಳಗೆ ಬಿದ್ದಿದ್ದಾರೆ. ಅದೇ ಸಮಯಕ್ಕೆ ಅವರ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಪಘಾತದಲ್ಲಿ ತಾಯಿಯ ದೇಹ ಎರಡು ಭಾಗವಾಗಿದ್ದು, ತಾಯಿಯ … Continue reading ರಸ್ತೆ ಅಪಘಾತ: ಮಹಿಳೆ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವು!