ರಸ್ತೆ ಅಪಘಾತ: ಸ್ಕೂಟರ್‌ಗೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ, ದಂಪತಿ ಸಾವು!

ಬೆಂಗಳೂರು:- ಬೆಂಗಳೂರಿನ ಕೆಂಗೇರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸ್ಕೂಟರ್‌ಗೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸರ ಕಾರ್ಯಾಚರಣೆ ; ಕಳ್ಳತನ ಮಾಡಿದ್ದ ಮೂವರ ಬಂಧನ ಮೃತರನ್ನು ಪತಿ ಅಸೀಫ್ ಅಹಮದ್ ಹಾಗೂ ಪತ್ನಿ ಶಬಾನಾ ಬೇಗಮ್ ಎಂದು ಗುರುತಿಸಲಾಗಿದೆ. ಮೃತ ಗಂಡ, ಹೆಂಡತಿ ಸ್ಕೂಟರ್‌ನಲ್ಲಿ ಟ್ಯಾನರಿ ರಸ್ತೆಯಿಂದ ಉತ್ತರಹಳ್ಳಿಯ ದರ್ಗಾಕ್ಕೆ ಹೋಗುತ್ತಿದ್ದರು. ಈ ವೇಳೆ ಸಿಮೆಂಟ್ ಮಿಕ್ಸರ್ ಲಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ … Continue reading ರಸ್ತೆ ಅಪಘಾತ: ಸ್ಕೂಟರ್‌ಗೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ, ದಂಪತಿ ಸಾವು!