Road Accident: ಹಾವೇರಿಯಲ್ಲಿ ಬೆಳ್ಳಂ ಬೆಳಗ್ಗೆ ರಸ್ತೆ ಅಪಘಾತ.. 13 ಕ್ಕೂ ಹೆಚ್ಚು ಜನ ಸಾವು.. ಓರ್ವ ಬಾಲಕ ಗಂಭೀರ!

ಹಾವೇರಿ:- ಹಾವೇರಿಯಲ್ಲಿ ಬೆಳ್ಳಂ ಬೆಳಗ್ಗೆ ರಸ್ತೆ ಅಪಘಾತ ಸಂಭವಿಸಿದ್ದು, 13 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಘಟನೆ ಜರುಗಿದೆ. ಕರ್ನಾಟಕದಲ್ಲಿ ಇನ್ನೂ 4 ದಿನ ಭರ್ಜರಿ ಮಳೆ ಸಾಧ್ಯತೆ..! ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪರಶುರಾಮ್‌, ಭಾಗ್ಯ, ನಾಗೇಶ್, ವಿಶಾಲಾಕ್ಷಿ, ಅರ್ಪಿತಾ, ಸುಭದ್ರಾ ಬಾಯಿ, … Continue reading Road Accident: ಹಾವೇರಿಯಲ್ಲಿ ಬೆಳ್ಳಂ ಬೆಳಗ್ಗೆ ರಸ್ತೆ ಅಪಘಾತ.. 13 ಕ್ಕೂ ಹೆಚ್ಚು ಜನ ಸಾವು.. ಓರ್ವ ಬಾಲಕ ಗಂಭೀರ!