ದೊಡ್ಡಬಳ್ಳಾಪುರ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ನಾರನಹಳ್ಳಿ ಗೇಟ್ ಬಳಿ ರಸ್ತೆ ಅಪಘಾತ ಸಂಭವಿಸಿದೆ. ಟ್ರಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದು ಮೂವರಿಗೆ ಗಂಭೀರ ಗಾಯವಾಗಿದೆ.
Champions Trophy: ಭರ್ಜರಿ ಬ್ಯಾಟಿಂಗ್; ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ!
ಟ್ರ್ಯಾಕ್ಟರ್, ದೊಡ್ಡಬಳ್ಳಾಪುರ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಈ ವೇಳೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿಯು, ಟ್ರ್ಯಾಕ್ಟರ್ ಗೆ ಗುದ್ದಿದೆ. ಪರಿಣಾಮ ಮೂವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.