ರಸ್ತೆ ಅಪಘಾತ: ಕುಂಭಮೇಳಕ್ಕೆ ತೆರಳಿದ್ದ ವಿಜಯಪುರ ಮೂಲದ ಇಬ್ಬರು ಯಾತ್ರಾರ್ಥಿಗಳು ಸಾವು

ವಿಜಯಪುರ: ಮಹಾಕುಂಭಮೇಳಕ್ಕೆ ಇದೇ ಶುಭ ಶಿವರಾತ್ರಿ ದಿನದಂದ ತೆರೆ ಬೀಳಲಿದೆ. 144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳಕ್ಕೆ ದಾಖಲೆ ಲೆಕ್ಕದಲ್ಲಿ ಭಕ್ತರು ಸೇರಿ ಚರಿತ್ರೆಯನ್ನೇ ಬರೆದಿದ್ದಾರೆ. ಇದರ ಬೆನ್ನಲ್ಲೇ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗವಹಿಸಲು ಜಿಲ್ಲೆಯ ಚಡಚಣ ಪಟ್ಟಣದಿಂದ ತೆರಳಿದ್ದ ಯಾತ್ರಾರ್ಥಿಗಳ ವಾಹನ ಗುಜರಾತ್ ರಾಜ್ಯದ ಪೋರಬಂದರ್ ಸಮೀಪ ನಿಂತಿದ್ದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ತಡ ರಾತ್ರಿ ಸಂಭವಿಸಿದೆ. ದಿನಕ್ಕೆ ಕೇವಲ 70 … Continue reading ರಸ್ತೆ ಅಪಘಾತ: ಕುಂಭಮೇಳಕ್ಕೆ ತೆರಳಿದ್ದ ವಿಜಯಪುರ ಮೂಲದ ಇಬ್ಬರು ಯಾತ್ರಾರ್ಥಿಗಳು ಸಾವು