ರಸ್ತೆ ಅಪಘಾತ: ಕಾರು-ಬೈಕ್ ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವು!

ವಿಜಯಪುರ:ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯಲ್ಲಿ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸವಾರರು ಸಾವಿಗೀಡಾದರು. ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ರಾಜ್ ಕುಮಾರ್ ಸಿನಿಮಾಗಳಲ್ಲಿದ್ದ ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ: CM ಸಿದ್ದರಾಮಯ್ಯ! 35 ವರ್ಷದ ಆರೀಪ್ ವಡ್ಡೋಡಗಿ, 65 ವರ್ಷದ ಮೈಬೂಬ್‌ಸಾಬ್ ಕರಜಗಿ ಸ್ಥಳದಲ್ಲೆ ಸಾವನ್ನಪ್ಪಿದ ದುರ್ದೈವಿಗಳು. ಹೂವಿನ ಹಿಪ್ಪರಗಿಯಿಂದ ದೇವರಹಿಪ್ಪರಗಿಗೆ ಕಡೆಗೆ ಬೈಕ್ ಸವಾರರು ಬರ್ತಿದ್ದರು. ಇದೇ ವೇಳೆ ಬಸವನ ಬಾಗೇವಾಡಿ ಕಡೆಗೆ ಹೊರಟಿದ್ದ ಕಾರು ಮುಖಾಮುಖಿ ಡಿಕ್ಕಿ … Continue reading ರಸ್ತೆ ಅಪಘಾತ: ಕಾರು-ಬೈಕ್ ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವು!