ರಸ್ತೆ ಪಕ್ಕದಲ್ಲಿ ಮಲಗಿದವರ ಮೇಲೆ ಹರಿದ ರೋಡ್ ರೋಲರ್: ಇಬ್ಬರು ದುರ್ಮರಣ

ಹಾವೇರಿ:- ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದವರ ಮೇಲೆ ರೋಡ್ ರೋಲರ್ ಹರಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಜರುಗಿದೆ. ಕಾಂಗ್ರೆಸ್‌ಗೆ ದ್ರೋಹ ಮಾಡಲು ಹೋಗಬೇಡಿ: ಕಾರ್ಯಕರ್ತರಿಗೆ ಈಶ್ವರ್ ಖಂಡ್ರೆ ಮನವಿ! ರಸ್ತೆ ಕೇಲಸಕ್ಕೆ ಬಂದಿದ್ದ ಕಾರ್ಮಿಕರು ಮಾಧ್ಯಾಹ್ನದ ವೇಳೆ ಊಟ ಮಾಡಿ ರೋಲರ್ ಪಕ್ಕದಲ್ಲಿ ಮಲಗಿದ್ದರು. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರಿನಲ್ಲಿ ಅವಘಡ ಸಂಭವಿಸಿದೆ. ಮೊಟೇಬೆನ್ನೂರಿನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಇದಾಗಿದ್ದು ಸಿದ್ದು(24), ಪ್ರೀತಮ್ ( 25) ರೂಲರ್ ಅಡಿಗೆ ಸಿಲುಕಿ ಸಾವನ್ನಪ್ಪಿದವರು. ಸ್ಥಳಕ್ಕೆ … Continue reading ರಸ್ತೆ ಪಕ್ಕದಲ್ಲಿ ಮಲಗಿದವರ ಮೇಲೆ ಹರಿದ ರೋಡ್ ರೋಲರ್: ಇಬ್ಬರು ದುರ್ಮರಣ