ಗದಗ: ಮುಂಡರಗಿ‌ ಪಟ್ಟಣದಲ್ಲಿ ಬಿಜೆಪಿಯಿಂದ ರೋಡ್ ಶೋ..!

ಗದಗ: ಅನುಭವಿ ಹಾಗೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಂದ ಗುರುತಿಸಿಕೊಂಡಿರುವ ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಅವರು ಬಹಳ ಅಂತರದಿಂದ ಆಯ್ಕೆಗೊಂಡು ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರದಲ್ಲಿ ಸಚಿವರಾಗುತ್ತಾರೆ ಎಂಬ ವಿಶ್ವಾಸ ಇದೆ ಎಂದು ಮಾಜಿ ಸಚಿವ ಬೈರತಿ ಬಸವರಾಜ ಹೇಳಿದರು. ಅವರು ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಹಾವೇರಿ-ಗದಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿ ಮಾತನಾಡಿದರು. ಪಂಚಮಸಾಲಿ ಪೀಠದ … Continue reading ಗದಗ: ಮುಂಡರಗಿ‌ ಪಟ್ಟಣದಲ್ಲಿ ಬಿಜೆಪಿಯಿಂದ ರೋಡ್ ಶೋ..!