ಬೆಂಗಳೂರಲ್ಲಿ ಸುರಿದ ಭಾರೀ ಮಳೆಗೆ ರಸ್ತೆಗಳು ಜಲಾವೃತ: ಕಿಲೋ ಮೀಟರ್ ಗಟ್ಟಲೆ ವಾಹನ ಸವಾರರು ಕ್ಯೂ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವೆಡೆ ಸಂಜೆ ವೇಳೆಗೆ ಧಾರಾಕಾರ ಮಳೆಯಾಗಿದೆ. . ಅರ್ಧಗಂಟೆಯಿಂದ ಸತತವಾಗಿ ಮಳೆ ಸುರಿಯುತ್ತಿದೆ. ಕೆಲ ಏರಿಯಾಗಳಲ್ಲಿ ಅಬ್ಬರಿಸುತ್ತಿದ್ದಾನೆ ವರುಣ.ಎಷ್ಟು ಜೋರು ಮಳೆ ಅಂದ್ರೆ ಕೆಲವೇ ನಿಮಿಷಕ್ಕೆ ಹೆಬ್ಬಾಳದ ರಸ್ತೆ ಸಂಪೂರ್ಣ ಜಲಾವೃತ ಆಗಿತ್ತು. ಬೆಂಗಳೂರಿನ ಕಂಟೋನ್ಮೆಂಟ್‌, ರಾಜಾಜಿನಗರ, ಮಲ್ಲೇಶ್ವರ, ಗಾಯತ್ರಿ ನಗರ, ವಸಂತನಗರ, ಬಾಣಸವಾಡಿ, ಎಚ್‌ಬಿಆರ್‌ ಲೇಔಟ್‌, ಕಮ್ಮನಹಳ್ಳಿ, ಲಿಂಗರಾಜಪುರ, ಬಿಟಿಎಂ ಲೇಔಟ್‌, ಜಯನಗರ, ಬಸವೇಶ್ವರ ನಗರ, ಕಾಮಾಕ್ಷಿಪಾಳ್ಯ, ಕೆಂಗೇರಿ, ನಾಯಂಡನಹಳ್ಳಿ, ಸದಾಶಿವನಗರ, ಕಾಮಾಕ್ಷಿಪಾಳ್ಯ, ಶೇಷಾದ್ರಿಪುರ, ಶಿವಾಜಿನಗರ, ಬೆಳ್ಳಂದೂರು, ಸಿವಿ ರಾಮನ್‌‌ … Continue reading ಬೆಂಗಳೂರಲ್ಲಿ ಸುರಿದ ಭಾರೀ ಮಳೆಗೆ ರಸ್ತೆಗಳು ಜಲಾವೃತ: ಕಿಲೋ ಮೀಟರ್ ಗಟ್ಟಲೆ ವಾಹನ ಸವಾರರು ಕ್ಯೂ