ಬಂಡೆಗಳು ಅಡ್ಡಿ..ಮೆಟ್ರೋ ಪಿಂಕ್ ಲೈನ್ ಸುರಂಗ ಕಾಮಗಾರಿ ವಿಳಂಬ..!

ಬೆಂಗಳೂರು:- ಸುರಂಗ ಕೊರೆಯುವ ಯಂತ್ರಗಳಿಗೆ ಬಂಡೆಗಳು ಅಡ್ಡಿ ಹಿನ್ನೆಲೆ ಮೆಟ್ರೋ ಪಿಂಕ್ ಲೈನ್ ಸುರಂಗ ಕಾಮಗಾರಿ ವಿಳಂಬವಾಗಿದೆ. ಸೈಬರ್ ಕ್ರೈಮ್, ಆನ್ ಲೈನ್ ಫ್ರಾಡ್ ಗಳಿಗೆ ಬಲಿಯಾಗಬೇಡಿ – ಎಸ್ಪಿ ಬಿ ಎಸ್ ನೇಮಗೌಡ್ರು ಕರೆ..! ಇದು ಬೆಂಗಳೂರಿನ ಅತಿ ದೊಡ್ಡ ಮೆಟ್ರೋ ಸುರಂಗ ಕಾಮಗಾರಿಯಾಗಿದೆ. ಈ ಕಾಮಗಾರಿಗೆ ಈಗಾಗಲೇ ಒಂಬತ್ತು ಟಿಬಿಎಂ ಮಷಿನ್​ಗಳ‌ ಮೂಲಕ ಸುರಂಗ ಕಾಮಗಾರಿ ಮಾಡಲಾಗ್ತಿದೆ. ಏಳು ಟಿಬಿಎಂ ಮಷಿನ್​​​ಗಳು ಯಶ್ವಸಿಯಾಗಿ ಸುರಂಗ ಕೊರೆದು ಹೊರಗೆ ಬಂದಿದ್ದು, ಎರಡು ಟಿಬಿಎಂ ಮಷಿನ್​​ಗಳಿಗೆ ಇದೀಗ … Continue reading ಬಂಡೆಗಳು ಅಡ್ಡಿ..ಮೆಟ್ರೋ ಪಿಂಕ್ ಲೈನ್ ಸುರಂಗ ಕಾಮಗಾರಿ ವಿಳಂಬ..!