Rohit Sharma: ಚಾಂಪಿಯನ್ ಟ್ರೋಫಿಯಲ್ಲಿ ವಿಶ್ವ ದಾಖಲೆ ಮುರಿದ ರೋಹಿತ್ ಶರ್ಮಾ!

ಚಾಂಪಿಯನ್ ಟ್ರೋಫಿಯಲ್ಲಿ ಭಾನುವಾರ ಪಾಕಿಸ್ತಾನ್ ಹಾಗೂ ಭಾರತ ಮುಖಾಮುಖಿಯಾಗಿದ್ದವು. ಇದರಲ್ಲಿ ಭಾರತ ಬದ್ಧ ವೈರಿ ಪಾಕ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಮಲಗಿದ್ದಾಗ ಬಾಯಲ್ಲಿ ಜೊಲ್ಲು ಬರ್ತಿದ್ರೆ ನಿರ್ಲಕ್ಷ್ಯ ಬೇಡ: ಇದು ಈ ಕಾಯಿಲೆ ಸಂಕೇತ! ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ರೋಹಿತ್ ಶರ್ಮಾ ಅವರು, ವಿಶ್ವ ದಾಖಲೆ ಮಾಡಿದ್ದಾರೆ. ಪಾಕಿಸ್ತಾನ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಎಂದಿನಂತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ ಹೊಡಿಬಡಿ ಆಟದ ಮೂಲಕ ಪಾಕ್ ಬೌಲರ್​ಗಳ ಬೆವರಿಳಿಸಿದರು. ಆದರೆ 20 ರನ್​ಗಳಿಗೆ ರೋಹಿತ್ ಇನ್ನಿಂಗ್ಸ್ … Continue reading Rohit Sharma: ಚಾಂಪಿಯನ್ ಟ್ರೋಫಿಯಲ್ಲಿ ವಿಶ್ವ ದಾಖಲೆ ಮುರಿದ ರೋಹಿತ್ ಶರ್ಮಾ!