Rohit Sharma: ಸತತ ಟಾಸ್ ಸೋಲು: ವಿಶ್ವ ದಾಖಲೆ ಬರೆದ ಹಿಟ್ ಮ್ಯಾನ್ ರೋಹಿತ್!

ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಸತತವಾಗಿ ಅತೀ ಹೆಚ್ಚು ಬಾರಿ ಟಾಸ್ ಸೋತ ಕ್ಯಾಪ್ಟನ್​ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದು, ಈ ಮೂಲಕ ವಿಶ್ವ ದಾಖಲೆ ಬರೆದಿದ್ದಾರೆ. ಕಟ್ಟಡವೊಂದು ದಿಢೀರ್ ಕುಸಿದು ಇಬ್ಬರ ದುರ್ಮರಣ ; ಮೂವರಿಗೆ ಗಾಯ 2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಿಂದ ರೋಹಿತ್ ಶರ್ಮಾ ಅವರ ಟಾಸ್ ಸೋಲು ಪ್ರಾರಂಭಗೊಂಡಿತು. ಅದು ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲೂ ಮುಂದುವರೆದಿದೆ. ಈ ಮೂಲಕ ಚಾಂಪಿಯನ್ಸ್ ಟ್ರೋಫಿಯ ಎಲ್ಲಾ ಪಂದ್ಯಗಳಲ್ಲೂ ಟಾಸ್ ಸೋತ ಮೊದಲ ನಾಯಕ ಎನಿಸಿಕೊಂಡಿದ್ದಾರೆ … Continue reading Rohit Sharma: ಸತತ ಟಾಸ್ ಸೋಲು: ವಿಶ್ವ ದಾಖಲೆ ಬರೆದ ಹಿಟ್ ಮ್ಯಾನ್ ರೋಹಿತ್!