Rohit Sharma: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ರೋಹಿತ್​ ಶರ್ಮಾ ವಿದಾಯ..!

ವಿರಾಟ್ ಕೊಹ್ಲಿ ಬೆನ್ನಲ್ಲೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ರೋಹಿತ್​ ಶರ್ಮಾ ವಿದಾಯ ಹೇಳಿದ್ದಾರೆ. Team India Champion: ಚಾಂಪಿಯನ್ ಭಾರತಕ್ಕೆ ಶುಭ ಕೋರಿದ CM ಸಿದ್ದರಾಮಯ್ಯ..! ಭಾರತ ಚಾಂಪಿಯನ್​ ಪಟ್ಟಕ್ಕೇರಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದೀಗ ಕೊಹ್ಲಿ ಬೆನ್ನಲ್ಲೇ ನಾಯಕ ರೋಹಿತ್​ ಶರ್ಮಾ ಕೂಡ ಟಿ20ಐ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ ಇಬ್ಬರು ಸಹ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ. ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ 2024ರ ಟಿ20 ವಿಶ್ವಕಪ್‌ಗೆ … Continue reading Rohit Sharma: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ರೋಹಿತ್​ ಶರ್ಮಾ ವಿದಾಯ..!