ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ಅನುಮಾನ..!

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ಅನುಮಾನ ಎನ್ನಲಾಗಿದೆ. ಸರಣಿ ಆರಂಭವಾಗುವ ಮುನ್ನವೇ ಭಾರತ ತಂಡದಿಂದ ಶಾಕಿಂಗ್ ಸುದ್ದಿ ಹೊರಬಿದ್ದಿದ್ದು, ಈ ಸರಣಿಯ ಮೊದಲ ಅಥವಾ ಎರಡನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿಯಬಹುದು ಎಂದು ವರದಿಯಾಗಿದೆ. ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರೋಹಿತ್ ಬಿಸಿಸಿಐಗೆ ಈ ಮಾಹಿತಿ ನೀಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಇತ್ತೀಚೆಗಷ್ಟೇ ರೋಹಿತ್ ಶರ್ಮಾ ಎರಡನೇ ಬಾರಿಗೆ ತಂದೆಯಾಗುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ … Continue reading ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ಅನುಮಾನ..!