ಟಿ-20 ಸರಣಿ: ಐತಿಹಾಸಿಕ ಶತಕ ಬಾರಿಸಿ ದಾಖಲೆ ಉಡೀಸ್ ಮಾಡಿದ ರೋಹಿತ್‌ ಶರ್ಮಾ!

ಬೆಂಗಳೂರು : ಅಫ್ಘಾನಿಸ್ತಾನ ವಿರುದ್ಧದ ಟಿ-20 ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದರು. ಈ ಮೂಲಕ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಅಕ್ಷರಶಃ ಅಬ್ಬರಿ ಬೊಬ್ಬಿರಿದರು. ಕೇವಲ 64 ಎಸೆತಗಳಲ್ಲಿ ರೋಹಿತ್ ಶರ್ಮಾ ಐತಿಹಾಸಿಕ ಶತಕ ಪೂರೈಸಿದರು. ಇದು ರೋಹಿತ್ ಶರ್ಮಾ ಅವರ 5ನೇ ಅಂತರಾಷ್ಟ್ರೀಯ ಟಿ-20 ಶತಕವಾಗಿದೆ. ರೋಹಿತ್​ಗೂ ಮೊದಲು ಯಾವುದೇ ಬ್ಯಾಟ್ಸ್‌ಮನ್‌ಗಳು ಟಿ-20 … Continue reading ಟಿ-20 ಸರಣಿ: ಐತಿಹಾಸಿಕ ಶತಕ ಬಾರಿಸಿ ದಾಖಲೆ ಉಡೀಸ್ ಮಾಡಿದ ರೋಹಿತ್‌ ಶರ್ಮಾ!