ಶ್ರೀಲಂಕಾ ವಿರುದ್ಧದ ಸರಣಿಗೂ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅಲಭ್ಯ..!

ಜುಲೈ 27 ರಿಂದ ಶ್ರೀಲಂಕಾ ವಿರುದ್ಧದ ಸರಣಿಯಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ. ಕರಿಬೇವಿನ ಚಮತ್ಕಾರ ನೀವು ತಿಳಿಯಲೇಬೇಕು: ಕೇವಲ ಒಂದು ಕಡ್ಡಿ ಇಳಿಸುತ್ತೆ ನಿಮ್ಮ ದೇಹದ ತೂಕ! ಇಬ್ಬರು ಆಟಗಾರರು ವಿಶ್ರಾಂತಿ ಬಯಸಿದ್ದು, ಹೀಗಾಗಿ ಮುಂಬರುವ ಏಕದಿನ ಸರಣಿಯಲ್ಲೂ ಕಾಣಿಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಹಿಟ್​ಮ್ಯಾನ್ ಹಾಗೂ ಕಿಂಗ್ ಕೊಹ್ಲಿಯ ಕಂಬ್ಯಾಕ್​ಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಯವರೆಗೂ ಕಾಯಲೇಬೇಕು ಸದ್ಯ ವಿರಾಟ್ ಕೊಹ್ಲಿ ಲಂಡನ್​ನಲ್ಲಿದ್ದರೆ, … Continue reading ಶ್ರೀಲಂಕಾ ವಿರುದ್ಧದ ಸರಣಿಗೂ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅಲಭ್ಯ..!