ಪಾಕಿಸ್ತಾನಕ್ಕೆ ರೋಹಿತ್ ಶರ್ಮಾ ಹೋಗಲ್ಲ ಎಂದು ಹೇಳುವ ಮೂಲಕ BCCI ಸ್ಪಷ್ಟನೆ ಕೊಟ್ಟಿದ್ದಾರೆ.
ಯಲ್ಲಾಪುರದ ಅಪಘಾತದಲ್ಲಿ 10 ಮಂದಿ ಸಾವು ಕೇಸ್: ಕೇಂದ್ರದಿಂದ 2 ಲಕ್ಷ ಪರಿಹಾರ ಘೋಷಣೆ!
ಚಾಂಪಿಯನ್ಸ್ ಟ್ರೋಫಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಬಿಸಿಸಿಐ ನಿರ್ಧರಿಸಿದೆ.
ರೋಹಿತ್ ಶರ್ಮಾ ಪಾಕಿಸ್ತಾನಕ್ಕೆ ಪ್ರಯಾಣಿಸುತ್ತಾರೋ ಇಲ್ಲವೋ ಎಂಬುದು ದೊಡ್ಡ ಪ್ರಶ್ನೆಯಾಗಿತ್ತು. ಅದಕ್ಕೀಗ ಬಿಸಿಸಿಐ ತೆರೆ ಎಳೆದಿದೆ. ನಾಯಕನ ಭೇಟಿ ಮತ್ತು ಫೋಟೋಶೂಟ್ಗಾಗಿ ರೋಹಿತ್ ಶರ್ಮಾ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಬಿಸಿಸಿಐ ದೃಢ ನಿರ್ಧಾರ ತೆಗೆದುಕೊಂಡಿದೆ ಎಂದು ಗೌರವ್ ಗುಪ್ತ ತಿಳಿಸಿದ್ದಾರೆ.