IND V/S IRE: ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಹಲವು ದಾಖಲೆ ಬರೆದ ರೋಹಿತ್ ಶರ್ಮಾ..!

ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಹಲವು ದಾಖಲೆ ಬರೆದಿದ್ದಾರೆ. Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಇಳಿಕೆ; ಇಲ್ಲಿದೆ ದರಪಟ್ಟಿ..! ಐರ್ಲೆಂಡ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಐರ್ಲೆಂಡ್ ನೀಡಿದ 96 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಪಂದ್ಯದಲ್ಲಿ 37 ಎಸೆತಗಳನ್ನು … Continue reading IND V/S IRE: ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಹಲವು ದಾಖಲೆ ಬರೆದ ರೋಹಿತ್ ಶರ್ಮಾ..!