ದಸರಾಗೆ ಸಾಲು-ಸಾಲು ರಜೆ: ಖಾಸಗಿ ಬಸ್​​ಗಳ ಟಿಕೆಟ್ ದರ ದುಪ್ಪಟ್ಟು, ಕಂಗಾಲಾದ ಪ್ರಯಾಣಿಕರು!

ಬೆಂಗಳೂರು:- ದಸರಾ ಹಬ್ಬಕ್ಕೆ ಎರಡ್ಮೂರು ದಿನಗಳ ರಜೆ ಇದೆ ಅಂತ ಮನೆ ಕಡೆ ಹೋಗಲು ಸಜ್ಜಾದವರಿಗೆ ಟಿಕೆಟ್ ದರ ಏರಿಕೆ ಶಾಕ್ ನೀಡಿದ್ದಾರೆ. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೂ 5ದಿನ ಭಾರೀ ಮಳೆ: ಹವಾಮಾನ ಇಲಾಖೆ! ಶುಕ್ರವಾರ ಆಯುಧ ಪೂಜೆ, ಶನಿವಾರ ವಿಜಯದಶಮಿ, ಭಾನುವಾರ ಹೇಗೂ ರಜೆ ಇದ್ದು, ಒಟ್ಟು ಮೂರು ದಿನಗಳ ಕಾಲ ರಜೆ. ಹೀಗಾಗಿ ಗುರುವಾರವೇ ಊರಿಗೆ ತೆರಳಲು ಜನರು ಮುಂದಾಗಿದ್ದರು. ಆದರೆ ಖಾಸಗಿ ಬಸ್​ಗಳಲ್ಲಿ ಟಿಕೆಟ್ ದರ ದುಪ್ಪಟ್ಟು ಏರಿಕೆ … Continue reading ದಸರಾಗೆ ಸಾಲು-ಸಾಲು ರಜೆ: ಖಾಸಗಿ ಬಸ್​​ಗಳ ಟಿಕೆಟ್ ದರ ದುಪ್ಪಟ್ಟು, ಕಂಗಾಲಾದ ಪ್ರಯಾಣಿಕರು!