Rowdysheeter Arrest: ಕೈಲಿ ಮಚ್ಚಿಡಿದು ಮಹಿಳೆಗೆ ಅವಾಜ್ ಹಾಕುತ್ತಿದ್ದ ರೌಡಿಶೀಟರ್ ಅರೆಸ್ಟ್!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ ಮುಂದುವರಿದಿದೆ. ಕೈಯಲ್ಲಿ ಲಾಂಗ್ ಹಿಡಿದು ನಡು ರಸ್ತೆಯಲ್ಲೇ ಮಹಿಳೆಗೆ ಅವಾಜ್ ಹಾಕಿ ಬೆದರಿಕೆ ಹಾಕಿದ ರೌಡಿಶೀಟರ್ ಮುತ್ತು ಮುರಳಿ ಅಲಿಯಾಸ್ ಮುರುಳಿಯನ್ನ ಪೊಲೀಸರು ಬಂಧಿಸಿದ್ದಾರೆ. ವರ್ತೂರು ಪೊಲೀಸರು ಆರ್ಮ್ ಆಕ್ಟ್ ಅಡಿಯಲ್ಲಿ ಬಂಧಿಸಲಾಗಿದೆ. ಮಹದೇವಪುರದ ಪಣತ್ತೂರು ದಿನ್ನೆಯಲ್ಲಿ‌ ರೌಡಿಶೀಟರ್ ಮುತ್ತುನ ಅಟ್ಟಹಾಸ ಮೆರೆದಿದ್ದು, ರೌಡಿ ಮುತ್ತು ಪ್ರತಿನಿತ್ಯ ಕುಡಿದು ಅಕ್ಕಪಕ್ಕದ ಮನೆಗಳಲ್ಲಿನ ಜನರಿಗೆ ಹಿಂಸೆ ನೀಡುತ್ತಿದ್ದ. ಮದ್ಯಾಹ್ನವೇ ಇಸ್ಪೀಟ್ ಮತ್ತು ಗಾಂಜಾ ಸೇವಿಸಿ ನೆರೆಹೊರೆ ಜನರಿಗೆ ಕಿರುಕುಳ ನೀಡುತ್ತಿದ್ದ. ಪ್ರಶ್ನಿಸಿದಕ್ಕೆ … Continue reading Rowdysheeter Arrest: ಕೈಲಿ ಮಚ್ಚಿಡಿದು ಮಹಿಳೆಗೆ ಅವಾಜ್ ಹಾಕುತ್ತಿದ್ದ ರೌಡಿಶೀಟರ್ ಅರೆಸ್ಟ್!