ವಾಟರ್‌ಮ್ಯಾನ್‌ಗೆ ಚಾಕುವಿನಿಂದ ಇರಿದು ಕೊಲೆಗೈದ ರೌಡಿಶೀಟರ್!

ಹಾಸನ:- ಜಿಲ್ಲೆಯ ಚೀಕನಹಳ್ಳಿ ಗ್ರಾಮದಲ್ಲಿ ಪಾನಮತ್ತನಾಗಿ ಬಂದ ರೌಡಿಶೀಟರ್‌ ವಾಟರ್‌ಮ್ಯಾನ್‌ಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಜರುಗಿದೆ. Diamond League: ಫೈನಲ್​ನಲ್ಲಿ ಚಿನ್ನದ ಹುಡುಗ ನೀರಜ್ ಚೋಪ್ರಾ: ಅಂತಿಮ ಹಣಾಹಣಿ ಯಾವಾಗ!? 27 ವರ್ಷದ ಗಣೇಶ್ ಕೊಲೆಯಾದ ವ್ಯಕ್ತಿ. ಚೀಕನಹಳ್ಳಿ ಗ್ರಾಮದಲ್ಲಿ ವಾಟರ್‌ಮ್ಯಾನ್ ಆಗಿದ್ದ ಗಣೇಶ್ ನಿನ್ನೆ ರಾತ್ರಿ ಗ್ರಾಮದ ಆಟೋ ನಿಲ್ದಾಣದ ಬಳಿ ನಿಂತಿದ್ದ. ಈ ವೇಳೆ ಕಂಠ ಪೂರ್ತಿ ಕುಡಿದು ಸ್ಥಳಕ್ಕೆ ಬಂದಿದ್ದ ರೌಡಿಶೀಟರ್ ಮಧು ಕ್ಷುಲ್ಲಕ ಕಾರಣಕ್ಕೆ ಗಣೇಶ್ ಜೊತೆ ಜಗಳ … Continue reading ವಾಟರ್‌ಮ್ಯಾನ್‌ಗೆ ಚಾಕುವಿನಿಂದ ಇರಿದು ಕೊಲೆಗೈದ ರೌಡಿಶೀಟರ್!