RR V/s RCB: ಟಾಸ್ ಗೆದ್ದ ರಾಜಸ್ಥಾನ್ – RCB ಮೊದಲು ಬ್ಯಾಟಿಂಗ್ !
ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯವು ಇಂದು ನಡೆಯುತ್ತಿದೆ. ಟಾಸ್ ಗೆದ್ದ ರಾಜಸ್ಥಾನ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಹೇಳಿಕೆ – ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು! ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯವು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಐಪಿಎಲ್ 2024 ರಲ್ಲಿ ರಾಜಸ್ಥಾನ್ … Continue reading RR V/s RCB: ಟಾಸ್ ಗೆದ್ದ ರಾಜಸ್ಥಾನ್ – RCB ಮೊದಲು ಬ್ಯಾಟಿಂಗ್ !
Copy and paste this URL into your WordPress site to embed
Copy and paste this code into your site to embed