IPL 2024: RR ವಿರುದ್ಧ ಕಿಂಗ್ ಆರ್ಭಟ: ಶತಕ ಸಿಡಿಸಿ ಮಿಂಚಿದ ವಿರಾಟ್ !

ಐಪಿಎಲ್​ನ 19ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆರ್​ಸಿಬಿ ಆರಂಭಿಕ ಆಟಗಾರ ವಿರಾಟ್ ಕೊಹ್ಲಿಗೆ ಈ ಲೀಗ್​ನ ಚೊಚ್ಚಲ ಶತಕ ಬಾರಿಸಿದ್ದಾರೆ. ಗೆಲ್ಲೇಲಬೇಕಾದ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್​ ರಾಯಲ್ಸ್​ ನಾಯಕ ಸಂಜು ಸ್ಯಾಮ್ಸನ್​ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡರು. ಆದರೆ ಬ್ಯಾಟಿಂಗ್​ ಆರಂಭಿಸಿದ ಬೆಂಗಳೂರು ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಫಾಫ್​ ಶತಕದ ಆರಂಭ ಒದಗಿಸಿದರು ಕಾಲರಾ ನಿರ್ವಹಣೆ: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭೆ ಕರೆಯುವಂತೆ ಎಎಪಿ ಆಗ್ರಹ ಜೈಪುರದ ಸವಾಯಿ … Continue reading IPL 2024: RR ವಿರುದ್ಧ ಕಿಂಗ್ ಆರ್ಭಟ: ಶತಕ ಸಿಡಿಸಿ ಮಿಂಚಿದ ವಿರಾಟ್ !