ಗರ್ಭಿಣಿಯರಿಗೆ 21,000 ರೂ., LPG ಸಿಲಿಂಡರ್ʼಗೆ 500 ರೂ. ಸಬ್ಸಿಡಿ: ಬಿಜೆಪಿ ಘೋಷಣೆ
ನವದೆಹಲಿ: ಫೆಬ್ರವರಿ 5ರಂದು ದೆಹಲಿ ವಿಧಾನಸಭೆಯ 70 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ‘ವಿಕಸಿತ ದೆಹಲಿ’ ಶೀರ್ಷಿಕೆಯಡಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಮಹಿಳೆಯರಿಗೆ 6 ಪೌಷ್ಠಿಕಾಂಶ ಕಿಟ್‌ಗಳು, ಗರ್ಭಿಣಿಯರಿಗೆ 21,000 ರೂ. ನೀಡಲಾಗುವುದು. ಅಲ್ಲದೇ ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೆರವು, 500 ರೂ. ಗೆ ಎಲ್‌ಪಿಜಿ ಸಿಲಿಂಡರ್ ನೀಡುವುದಾಗಿ ಘೋಷಿಸಿದರು. ಇದರೊಂದಿಗೆ 60-70 ವರ್ಷ ವಯಸ್ಸಿನ … Continue reading ಗರ್ಭಿಣಿಯರಿಗೆ 21,000 ರೂ., LPG ಸಿಲಿಂಡರ್ʼಗೆ 500 ರೂ. ಸಬ್ಸಿಡಿ: ಬಿಜೆಪಿ ಘೋಷಣೆ
Copy and paste this URL into your WordPress site to embed
Copy and paste this code into your site to embed