Udyogini Scheme: ಬಡ್ಡಿ ಇಲ್ಲದೆ ಮಹಿಳೆಯರಿಗೆ ರೂ.3 ಲಕ್ಷ ಸಾಲ.! ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ಸಂಪೂರ್ಣ ವಿವರ

ಬಡ ಮಹಿಳೆಯರಿಗಾಗಿ ಸರ್ಕಾರ ಆರಂಭಿಸಿರುವ ಯೋಜನೆಯೇ ‘ಉದ್ಯೋಗಿನಿ ಸ್ಕೀಮ್’ . ಈ ಯೋಜನೆಯಡಿ ಮಹಿಳೆಯರು 3 ಲಕ್ಷ ರೂ.ವರೆಗೆ ಬಡ್ಡಿರಹಿತ ಸಾಲ ಪಡೆಯಬಹುದಾಗಿದೆ. ಸುಮಾರು 88 ವಿಧದ ಸಣ್ಣ ಉದ್ಯಮ ಆರಂಭಿಸಲು ಈ ಯೋಜನೆಯಡಿ ಬಡ್ಡಿರಹಿತ ಸಾಲ ದೊರೆಯುತ್ತದೆ.  ಮಹಿಳೆಯರಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ ಜಾರಿಗೆ ತಂದಿರುವ ಯೋಜನೆ ಇದಾಗಿದೆ. ಈ ಯೋಜನೆಯ ಲಕ್ಷಣಗಳೇನು, ಯೋಜನೆಯಡಿ ಸಾಲ ಪಡೆಯಲು ಅರ್ಹತೆ ಏನು, ಅರ್ಜಿ ಸಲ್ಲಿಸುವುದು ಹೇಗೆ? ಇತ್ಯಾದಿ ಮಾಹಿತಿ ಇಲ್ಲಿದೆ. … Continue reading Udyogini Scheme: ಬಡ್ಡಿ ಇಲ್ಲದೆ ಮಹಿಳೆಯರಿಗೆ ರೂ.3 ಲಕ್ಷ ಸಾಲ.! ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ಸಂಪೂರ್ಣ ವಿವರ