1.81 ಲಕ್ಷ ರೈತರಿಗೆ ಹನಿ, ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ.ಸಹಾಯಧನ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆ 16ನೇ ಬಾರಿಗೆ ಬಜೆಟ್​ ಮಂಡಿಸುತ್ತಿದ್ದಾರೆ. ಬಜೆಟ್​ ಗಾತ್ರ 4 ಲಕ್ಷ ಕೋಟಿ ರೂಪಾಯಿ ದಾಟಿದೆ. ಇನ್ನೂ 2025-26ನೇ ಸಾಲಿನ ಬಜೆಟ್‌ನಲ್ಲಿ ಹನಿ ಮತ್ತು ತುಂತುರು ನೀರಾವರಿ ಘಟಕ ಅಳವಡಿಕೆಗೆ ಕೃಷಿ ಇಲಾಖೆಯಿಂದ ಒಟ್ಟು 1.81 ಲಕ್ಷ ರೈತರಿಗೆ 440 ಕೋಟಿ ರೂ. ಸಹಾಯಧನ ನೀಡುವುದಾಗಿ  ಘೋಷಣೆ ಮಾಡಿದ್ದಾರೆ. ಕೃಷಿ ಕ್ಷೇತ್ರಕ್ಕೆ ಹೊಸ ಘೋಷಣೆಗಳೇನು? * ರೈತ ಸಮೃದ್ಧಿ ಯೋಜನೆಯಡಿ 10 ಕೃಷಿ ಹವಾಮಾನ ವಲಯಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ … Continue reading 1.81 ಲಕ್ಷ ರೈತರಿಗೆ ಹನಿ, ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ.ಸಹಾಯಧನ!